ಮುಂಬೈ : ಝೀರೋ ಚಿತ್ರಕ್ಕೆ ಸಂಬಂಧಪಟ್ಟ ವಿಚಾರವೊಂದಕ್ಕೆ ಬಾಲಿವುಡ್ ನಟ ಶಾರುಖ್ ಖಾನ್ ಅವರ ವಿರುದ್ಧ ಸಿಖ್ ಸಮುದಾಯದವವರು ದೂರು ದಾಖಲಿಸಿದ್ದಾರೆ. ಝೀರೋ ಚಿತ್ರದ ಟ್ರೇಲರ್ ನಲ್ಲಿ ನಟ ಶಾರುಖ್ ಖಾನ್ ಅವರು ಕಿರ್ ಪನ್ ಧರಿಸಿದ್ದರು. ಇದು ಸಿಖ್ ಸಮುದಾಯದವರ ಕೋಪಕ್ಕೆ ಕಾರಣವಾಗಿದ್ದು, ತಮ್ಮ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ದೆಹಲಿಯ ಸಿಖ್ ಗುರುದ್ವಾರ ಮ್ಯಾನೇಜ್ಮೆಂಟ್ ಕಮಿಟಿಯ ಜನರಲ್ ಸೆಕ್ರೆಟರಿ ಮಂಜಿದರ್ ಸಿಂಗ್ ಸಿರಸಾ ಶಾರೂಕ್ ಹಾಗೂ ನಿರ್ದೇಶಕ