ಇತ್ತೀಚೆಗೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ಆಲಿಯಾ ಭಟ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ‘ನಾನು ಏನು ಎಂಬುದನ್ನು ಪದೇಪದೇ ಕೂಗಿ ಹೇಳಲು ಸಾಧ್ಯವಿಲ್ಲ. ನಿಮಗೆ ನಾನು ಇಷ್ಟ ಎಲ್ಲ ಎಂದಾದರೆ ನನ್ನನ್ನು ನೋಡಬೇಡಿ’ ಎಂದು ಆಲಿಯಾ ಭಟ್ ಹೇಳಿದ್ದಾರೆ. ಈ ಮೊದಲು ಕರೀನಾ ಕಪೂರ್ ಖಾನ್ ಕೂಡ ಇದೇ ರೀತಿ ಹೇಳಿಕೆ ನೀಡಿ ಟ್ರೋಲ್ಗೆ ಒಳಗಾಗಿದ್ದರು. ಈಗ ಆಲಿಯಾ ಭಟ್ ಅವರನ್ನು ಜನರು ಕಮೆಂಟ್ಗಳ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ.‘ಎಷ್ಟು ದರ್ಪದಿಂದ