ಬೆಂಗಳೂರು: ಮುನಿರತ್ನ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಚಿತ್ರ ಕುರುಕ್ಷೇತ್ರದ ಭೀಮನ ಪಾತ್ರಕ್ಕೆ ಕೊನೆಗೂ ನಟ ಸಿಕ್ಕಿದ್ದು, ಡ್ಯಾನಿಶ್ ಅಖ್ತರ್ ಸೈಫಿ ಎಂಬ ಕುಸ್ತಿಪಟು ಈ ಪಾತ್ರಕ್ಕೆ ಆಯ್ಕೆಯಾಗಿದ್ದಾರೆ. ಸಿಯಾ ಕೆ ರಾಮ್ ಧಾರಾವಾಹಿಯಲ್ಲಿ ಡ್ಯಾನಿಶ್ ಹನುಮಂತನ ಪಾತ್ರದಲ್ಲಿ ನಟಿಸುತ್ತಿದ್ದು, ಕನ್ನಡದಲ್ಲಿ ಮೊದಲ ಬಾರಿಗೆ ಅಭಿನಯಿಸುತ್ತಿರುವುದಕ್ಕೆ ಡ್ಯಾನಿಶ್ ತುಂಬಾ ಸಂತಸ ವ್ಯಕ್ತಪಡಿಸಿದ್ದಾರೆ. ಕುರುಕ್ಷೇತ್ರದ ಭೀಮನ ಪಾತ್ರಕ್ಕೆ ಡ್ಯಾನಿಶ್ ಗೆ ಅವಕಾಶ ನೀದಿದ್ದು, ಚಾಲೆಂಜಿಂಗ್ ಸ್ಟಾರ್