ಮುಂಬೈ : ಬಾಲಿವುಡ್ ನ ಕ್ಯೂಟ್ ಕಪಲ್ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಅವರ ಬಗ್ಗೆ ಆಗಾಗ ಗಾಳಿಸುದ್ದಿ ಹರಿದಾಡುತ್ತಿದ್ದು, ಇದೀಗ ಅವರ ಮದುವೆ ಡೇಟ್ ಫಿಕ್ಸ್ ಆಗಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ. ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಅವರ ಮದುವೆ ನ.19ರಂದು ಮುಂಬೈನಲ್ಲೇ ನಡೆಯಲಿದೆ ಎನ್ನಲಾಗುತ್ತಿದೆ. ಆದರೆ ಮದುವೆಯ ಡೇಟ್ ಫಿಕ್ಸ್ ಆಗಿರುವ ಬಗ್ಗೆ ದೀಪಿಕಾ ಆಗಲಿ ರಣವೀರ್ ಸಿಂಗ್ ಆಗಲಿ ಈವರೆಗೆ