ಮುಂಬೈ : ಇತ್ತೀಚೆಗೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ತಮ್ಮ ಮದುವೆಯ ಬಗ್ಗೆ ಕೇಳಿದ ಪತ್ರಕರ್ತರೊಬ್ಬರ ಮೇಲೆ ಕೋಪಗೊಂಡು ಕಿಡಿಕಾರಿದ್ದಾರೆ. ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಈ ವರ್ಷ ನವೆಂಬರ್ 10 ರಂದು ಇಟಲಿಯ ಲೇಕ್ ಕೊಮೊದಲ್ಲಿ ಕುಟುಂಬ ಸದಸ್ಯರು ಹಾಗೂ ಸ್ನೇಹಿತರ ಸಮ್ಮುಖದಲ್ಲಿ ವಿವಾಹ ಆಗಲಿದ್ದಾರೆ ಎಂಬ ಸುದ್ದಿ ಈಗಾಗಲೇ ಎಲ್ಲಾ ಕಡೆ ಕೇಳಿಬಂದಿದೆ. ಈ ಹಿನ್ನಲೆಯಲ್ಲಿ ಇತ್ತೀಚೆಗೆ ಮಹಿಳೆಯ ಮಾನಸಿಕ ಸಮಸ್ಯೆಗಳಿಗೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ