Photo Courtesy: Twitterಮುಂಬೈ: ಶಾರುಖ್ ಖಾನ್ ನಾಯಕರಾಗಿರುವ ಪಠಾಣ್ ಸಿನಿಮಾದಲ್ಲಿ ನಾಯಕಿ ದೀಪಿಕಾ ಪಡುಕೋಣೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.ಚಿತ್ರದ ಬೇಶರಮ್ ರಂಗ್ ಎಂಬ ಹಾಡು ರಿಲೀಸ್ ಆಗಿದ್ದು, ಈ ಹಾಡಿನಲ್ಲಿ ದೀಪಿಕಾ ಶಾರುಖ್ ಜೊತೆ ಹಾಟ್ ಆಗಿ ಹೆಜ್ಜೆ ಹಾಕಿದ್ದಾರೆ. ಮೈ ಚಳಿ ಬಿಟ್ಟು ದೀಪಿಕಾ ಕುಣಿದಾಡಿದ್ದಾರೆ.ಮದುವೆಯ ಬಳಿಕ ದೀಪಿಕಾ ಗೆಹರಾಯಿ ಸಿನಿಮಾದಲ್ಲಿ ಹಾಟ್ ಆಗಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಇದೀಗ ಪಠಾಣ್ ಸಿನಿಮಾದ ಹಾಡಿನಲ್ಲಿ ಹಾಟ್ ಆಗಿ ಕಾಣಿಸಿಕೊಂಡು ಎಲ್ಲರ