WDಮುಂಬೈ: ಬಾಲಿವುಡ್ ಜೋಡಿ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ದಂಪತಿ ನಡುವೆ ಬಿರುಕು ಮೂಡಿದೆ ಎಂಬ ಸುದ್ದಿ ಕೆಲವು ದಿನಗಳ ಹಿಂದೆ ವೈರಲ್ ಆಗಿತ್ತು.ಈ ಬಗ್ಗೆ ಇದೀಗ ಸ್ವತಃ ದೀಪಿಕಾ ಸಂದರ್ಶನವೊಂದರಲ್ಲಿ ಸ್ಪಷ್ಟನೆ ನೀಡಿದ್ದಾರೆ. ನಾನು ಮತ್ತು ರಣವೀರ್ ನಮ್ಮ ಕೆಲಸದ ಕಾರಣದಿಂದ ದೂರ ದೂರ ಇದ್ದೇವೆ. ರಣವೀರ್ ಮ್ಯೂಸಿಕ್ ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕಿರುವುದರಿಂದ ಕೆಲವು ದಿನಗಳಿಂದ ಬೇರೆ ಬೇರೆ ಕಡೆ ಪ್ರವಾಸ ಮಾಡುತ್ತಿದ್ದಾರೆ. ಈಗ ಅವರು ಮನೆಗೆ ವಾಪಸಾಗುತ್ತಿದ್ದು,