ಮುಂಬೈ: ಬಾಲಿವುಡ್ ಮಂದಿಯೆಲ್ಲಾ ಹೆಚ್ಚಾಗಿ ಸಂಕಟ ಬಂದರೆ ಹೋಗುವ ದೇವಾಲಯವೆಂದರೆ ಮುಂಬೈನ ಸಿದ್ಧಿವಿನಾಯಕ ಮಂದಿರ. ಇದೀಗ ಬಾಲಿವುಡ್ ತಾರೆ ದೀಪಿಕಾ ಪಡುಕೋಣೆಯೂ ಅದೇ ಕೆಲಸ ಮಾಡಿದ್ದಾರೆ. ದೀಪಿಕಾ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ ಪದ್ಮಾವತ್ ಸಿನಿಮಾ ಬಿಡುಗಡೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಕೆಲ ಸಂಘಟನೆಗಳು ದೀಪಿಕಾಗೆ ಜೀವ ಬೆದರಿಕೆಯನ್ನೂ ಹಾಕಿತ್ತು.ಇದೆಲ್ಲದರ ನಡುವೆ ಚಿತ್ರ ಬಿಡುಗಡೆಯಾಗುತ್ತಿರುವ ಹಿನ್ನಲೆಯಲ್ಲಿ ದೀಪಿಕಾ ಸಿದ್ಧಿವಿನಾಯಕ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಹಾಗೂ ಚಿತ್ರಕ್ಕೆ ಯಾವುದೇ