ದೀಪಿಕಾ ಪಡುಕೋಣೆ ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದನ್ನು ಪೋಸ್ಟ್ ಮಾಡಿ ಟ್ರೋಲ್ಗೆ ಒಳಗಾಗಿದ್ದಾರೆ. ವಿಶ್ವ ಛಾಯಾಗ್ರಹಣದ ದಿನದ ಕುರಿತು ದೀಪಿಕಾ ಪಡುಕೋಣೆ ತಮ್ಮದೇ ಚಿತ್ರವೊಂದನ್ನು ಅಪ್ಲೋಡ್ ಮಾಡಿದ್ದಾರೆ.