ಮುಂಬೈ : ಮೊದಲಿನಿಂದಲೂ ಹಲವು ರೀತಿಯಲ್ಲಿ ಸಮಾಜದ ಒಳಿತಿಗಾಗಿ ಕೆಲಸಕಾರ್ಯಗಳನ್ನು ಮಾಡಿಕೊಂಡು ಬಂದಿರುವ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಇದೀಗ ಪ್ರಾಣಿಗಳ ರಕ್ಷಣೆಯ ಕೆಲಸಕ್ಕೆ ಮುಂದಾಗಿದ್ದಾರೆ.