ಮುಂಬೈ : ಬಾಲಿವುಡ್ ನಟಿ ಸೊನಾಲಿ ಬೇಂದ್ರೆ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದು ನ್ಯೂಯಾರ್ಕ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದುಬಂದಿದೆ. ಈ ಮಾಹಿತಿಯನ್ನು ಸ್ವತಃ ನಟಿ ಸೊನಾಲಿ ಬೇಂದ್ರೆ ಅವರೇ ತಮ್ಮ ಇನ್ಸ್ಟಾಗ್ರಾಂನಲ್ಲಿ ತಿಳಿಸಿದ್ದು, ನಾನು ಅಪಾಯಕಾರಿ ಪ್ರಮಾಣದ ಕ್ಯಾನ್ಸರ್ಗೆ ತುತ್ತಾಗಿರುವುದು ಇತ್ತೀಚೆಗೆ ಪತ್ತೆಯಾಗಿದೆ. ನಿಜಕ್ಕೂ ಇದು ಆವರಿಸಿದ್ದು ನನಗೆ ಗೊತ್ತೇ ಆಗಿರಲಿಲ್ಲ. ಸಣ್ಣಪುಟ್ಟ ನೋವಿನ ಕಾರಣ ಕೆಲವು ಪರೀಕ್ಷೆಗೆ ಒಳಗಾಗಬೇಕಾಯಿತು. ಅದರಿಂದ ಈ ಅನಿರೀಕ್ಷಿತ ರೋಗದ ಪತ್ತೆಯಾಗಿದೆ. ನನ್ನ ವೈದ್ಯರ