ಮುಂಬೈ : ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಅವರು ನಟ ಅರ್ಜುನ್ ಕಪೂರ್ ತನ್ನ ಜೊತೆ ಕೆಟ್ಟದಾಗಿ ನಡೆದುಕೊಳ್ತಾರೆ ಎಂದು ತಿಳಿಸಿ ವಿಡಿಯೋವೊಂದನ್ನು ಅಪ್ಲೋಡ್ ಮಾಡಿದ್ದಾರೆ. 2012ರಲ್ಲಿ ಇಷ್ಕಜಾದೆ ಚಿತ್ರದ ಮೂಲಕ ಬಾಲಿವುಡ್ ಗೆ ಎಂಟ್ರಿಕೊಟ್ಟಿದ್ದ ಅರ್ಜುನ್ ಕಪೂರ್- ಪರಿಣಿತಿ ಚೋಪ್ರಾ ಅವರ ಜೋಡಿ ಇದೀಗ ನಮಸ್ತೆ ಇಂಗ್ಲೆಂಡ್ ಚಿತ್ರದ ಮೂಲಕ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳುವ ಎಂಬ ವಿಷಯ ಎಲ್ಲರಿಗೂ ತಿಳಿದೆ ಇದೆ. ಈ ಚಿತ್ರದ ಶೂಟಿಂಗ್ ಕೂಡ