ಮುಂಬೈ : ಮಾಜಿ ನೀಲಿ ಚಿತ್ರ ತಾರೆ, ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರು ಕಿಡ್ನಿ ಕಳೆದುಕೊಂಡು ಸಾವು-ಬದುಕಿನ ಜೊತೆ ಹೋರಾಟ ನಡೆಸುತ್ತಿರುವ ತಮ್ಮ ಆಪ್ತ ಸ್ನೇಹಿತನಿಗೆ ಸಹಾಯ ಮಾಡಿ ದೇವತೆ ಎನಿಸಿಕೊಂಡಿದ್ದಾರೆ.