ಮುಂಬೈ : ಕೇರಳ ಪ್ರವಾಹ ಸಂತ್ರಸ್ತರಿಗೆ ಮತ್ತೆ ಬದುಕು ಕಟ್ಟಿಕೊಳ್ಳಲು ಅನೇಕರು ನೆರವು ನೀಡುತ್ತಿದ್ದು, ಈ ಕೆಲಸಕ್ಕೆ ಇದೀಗ ಬಾಲಿವುಡ್ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಅವರು ಕೂಡ ಕೈ ಜೋಡಿಸಿದ್ದಾರೆ.