ಮುಂಬೈ : ಬಾಲಿವುಡ್ ನಟ ಅರ್ಜುನ್ ಕಪೂರ್ ಅವರು ಮೊದಲ ಬಾರಿಗೆ ಪ್ರೀತಿಯಲ್ಲಿ ಬಿದ್ದಿದ್ದು ಬಾಲಿವುಡ್ ನ ಸ್ಟಾರ್ ನಟರೊಬ್ಬರ ಸಹೋದರಿ ಜೊತೆಯಂತೆ. ಈ ವಿಷಯ ಹಲವರಿಗೆ ತಿಳಿದಿಲ್ಲ. ಹೌದು. ಅರ್ಜುನ್ ಕಪೂರ್ 18 ವರ್ಷದಲ್ಲಿರುವಾಗ ನಟ ಸಲ್ಮಾನ್ ಖಾನ್ ಸಹೋದರಿ ಅರ್ಪಿತಾ ಜೊತೆ 2ವರ್ಷಗಳ ಕಾಲ ಸಂಬಂಧದಲ್ಲಿದ್ದರಂತೆ. ಆಗ ಅವರು ಸಲಾಂ-ಎ-ಇಷ್ಕ್ ಚಿತ್ರದ ನಿರ್ದೇಶಕರಿಗೆ ಅಸಿಸ್ಟೆಂಟ್ ಆಗಿ ಕೆಲಸ ಮಾಡ್ತಿದ್ದರಂತೆ. ಈ ಪ್ರೀತಿ ವಿಚಾರನ್ನು ಸಲ್ಮಾನ್ ಕುಟುಂಬಕ್ಕೆ ಹೇಳಿದಾಗ