ನವದೆಹಲಿ: ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣಕ್ಕೆ ಇಂದು ಬಿಡುಗಡೆಯಾಗಬೇಕಿದ್ದ ಪ್ರಧಾನಿ ಮೋದಿ ಜೀವನ ಕುರಿತಾದ ಸಿನಿಮಾ ಬಿಡುಗಡೆಗೆ ಚುನಾವಣಾ ಆಯೋಗ ಬ್ರೇಕ್ ಹಾಕಿದೆ.ಈ ಸಿನಿಮಾ ಬಿಡುಗಡೆಗೆ ತಡೆ ಕೋರಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಆ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಸಿನಿಮಾ ಬಿಡುಗಡೆಗೆ ಹಸಿರುನಿಶಾನೆ ತೋರಿತ್ತು. ಆದರೆ ಇದೀಗ ಸಿನಿಮಾ ಬಿಡುಗಡೆಗೆ ಒಂದು ದಿನ ಮೊದಲು ಚುನಾವಣಾ ಆಯೋಗ ತಡೆ ನೀಡಿದೆ.ದೇಶದಲ್ಲಿ ಚುನಾವಣೆ ಜಾರಿಯಲ್ಲಿರುವುದರಿಂದ ರಾಜಕಾರಣಿಗಳ