ಮುಂಬೈ: ಬಾಲಿವುಡ್ ಸ್ಟಾರ್ ಅಜಯ್ ದೇವಗನ್ ತಂಬಾಕು ಉತ್ಪನ್ನದ ಜಾಹೀರಾತೊಂದರಲ್ಲಿ ಕಾಣಿಸಿಕೊಳ್ಳುತ್ತಾರೆ. ಆದರೆ ಈ ಜಾಹೀರಾತಿನಲ್ಲಿ ನಟಿಸಬೇಡಿ ಎಂದು ಅವರಿಗೆ ಈಗ ಅಭಿಮಾನಿಯೊಬ್ಬರು ಮನವಿ ಮಾಡಿದ್ದಾರೆ.