ಚೆನ್ನೈ : ಕನ್ನಡದ ಸೂಪರ್ ಸೇರಿದಂತೆ ಹಲವು ತಮಿಳು, ತೆಲುಗು ಚಿತ್ರಗಳಲ್ಲಿ ಅಭಿನಯಿಸಿದ ನಟಿ ನಯನತಾರ ಅವರು ತಮ್ಮ ಖಾಸಗಿ ಜೀವನಕ್ಕೆ ಸಂಬಂಧಪಟ್ಟ ವಿಷಯವೊಂದರ ಬಗ್ಗೆ ಬಹಿರಂಗವಾಗಿ ತಿಳಿಸಿದ್ದಾರೆ. ನಟಿ ನಯನತಾರಾ ಹಾಗೂ ನಿರ್ದೇಶಕ, ಸಾಹಿತಿ ಹಾಗೂ ನಟ ವಿಘ್ನೇಶ್ ಶಿವಾನಿ ಇಬ್ಬರು ರಜೆಯ ಸಂದರ್ಭದಲ್ಲಿ ಮೋಜು ಮಸ್ತಿ ಮಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಈ ಬಗ್ಗೆ ಕೆಲವರಲ್ಲಿ ಅವರಿಬ್ಬರಿಗೂ ಸಂಬಂಧವಿರಬಹುದು ಎಂಬ ಕುತೂಹಲ ಮೂಡಿತ್ತು. ಆದರೆ ಇತ್ತೀಚೆಗೆ