ಹೈದರಾಬಾದ್ : ಬಾಹುಬಲಿ ಖ್ಯಾತಿಯ ಪ್ರಭಾಸ್ ಹಾಗು ನಟಿ ಅನುಷ್ಕಾ ನಡುವೆ ಪ್ರೀತಿ-ಪ್ರೇಮ ಶುರುವಾಗಿದೆ ಎಂಬ ಸುದ್ದಿ ಎಲ್ಲಾ ಕಡೆ ಕೇಳಿಬಂದಿದ್ದು, ಆದರೆ ಅದೆಲ್ಲಾ ಸುಳ್ಳು ಎಂದು ಸ್ವತಃ ಅನುಷ್ಕಾ ಅವರೇ ತಿಳಿಸಿದ್ದರು. ಆದರೆ ಇದೀಗ ಅವರು ಈ ಹಿಂದೆ ತಮಗೆ ವ್ಯಕ್ತಿಯೊಬ್ಬರ ಮೇಲೆ ಕ್ರಶ್ ಆಗಿತ್ತು ಎಂದು ಹೇಳುವುದರ ಮೂಲಕ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ. ಸಂದರ್ಶನವೊಂದರಲ್ಲಿ ಭಾಗವಹಿಸಿದ ನಟಿ ಅನುಷ್ಕಾ ಅವರಲ್ಲಿ ಅಭಿಮಾನಿಯೊಬ್ಬರು ತಮಗೆ ಮೊದಲ ಕ್ರಶ್ ಯಾರ