ಮುಂಬೈ : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ವಾಸವಿದ್ದ ಮುಂಬೈನ ವರ್ಲಿಯಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿರುವುದಾಗಿ ತಿಳಿದುಬಂದಿದೆ. ಬುಧವಾರ ಮಧ್ಯಾಹ್ನ 2 ಗಂಟೆ ವೇಳೆಗೆ ಈ ಅವಘಡ ಸಂಭವಿಸಿದ್ದು, 33ನೇ ಫ್ಲೋರ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ಆಪಾರ್ಟ್ ಮೆಂಟ್ ನಲ್ಲಿ 90ಕ್ಕೂ ಹೆಚ್ಚು ನಿವಾಸಿಗಳು ವಾಸಿಸುತ್ತಿದ್ದು ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಅಗ್ನಿ ಶ್ಯಾಮಕ ದಳ ಸಿಬ್ಬಂದಿಗಳು ಆಗಮಿಸಿದ್ದು,