ಸುದೀಪ್ ಅವರು ಅಭಿನಯಿಸುತ್ತಿರುವ ಮುಂದಿನ ಸಿನಿಮಾ ಹೆಬ್ಬುಲಿ. ಈ ಸಿನಿಮಾದಲ್ಲಿ ಸುದೀಪ್ ಅವರ ಗೆಟಪ್ ಹೇಗಿರುತ್ತ. ಅವರದ್ದು ಯಾವ ರೀತಿ ಪಾತ್ರವಿರಬಹುದು ಅಂತಾ ಅಭಿಮಾನಿಗಳು ಬಹು ದಿನಗಳಿಂದ ಕಾಯುತ್ತಲೇ ಇದ್ದರು.ಆದ್ರೀಗ ಅಭಿಮಾನಿಗಳ ಕುತೂಹಲಕ್ಕೆ ಉತ್ತರ ಸಿಕ್ಕಿದೆ. ಹೆಬ್ಬುಲಿ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದೆ. ಅಂದ್ಹಾಗೆ ಸುದೀಪ್ ಅವರು ಹೆಬ್ಬುಲಿ ಸಿನಿಮಾದಲ್ಲಿ ಆರ್ಮಿ ಆಫೀಸರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.ಮೊದಲ ಬಾರಿಗೆ ಸುದೀಪ್ ಅವರು ಈ ರೀತಿಯ ಪಾತ್ರವನ್ನು ಮಾಡುತ್ತಿದ್ದಾರೆ. ಇನ್ನು