ಮುಂಬೈ : ವಿಶ್ವದಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿರುವ ಬಾಲಿವುಡ್ ನ ಸ್ಟಾರ್ ನಟ ಮಿಸ್ಟರ್ ಪರ್ಫೆಕ್ಟ್ ಅಮೀರ್ ಖಾನ್ ಅವರು ಮಾತ್ರ ತಾವು ಸೂಪರ್ ಸ್ಟಾರ್ ರಜನೀಕಾಂತ್ ಅವರ ದೊಡ್ಡ ಫ್ಯಾನ್ ಎಂದು ಹೇಳಿಕೊಂಡಿದ್ದಾರೆ. ರಜನಿಕಾಂತ್ ಅವರ ಕಾಲಾ ಸಿನಿಮಾ ಗುರುವಾರ ಜಗತ್ತಿನಾದ್ಯಂತ ಬಿಡುಗಡೆಯಾಗಿದ್ದು, ಈ ಬಗ್ಗೆ ಟ್ವೀಟರ್ ನಲ್ಲಿತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ ನಟ ಅಮೀರ್ ಖಾನ್ ಅವರು ,ನಾನು ಯಾವಾಗಲೂ ರಜನಿಯ ದೊಡ್ಡ ಫ್ಯಾನ್, ಹೀಗಾಗಿ ಅವರ ಕಾಲಾ