ಚೆನ್ನೈ : ಇತ್ತೀಚೆಗಷ್ಟೇ ಬಿಡುಗಡೆಯಾದ ರಾಮ್ ಚರಣ್ ತೇಜ್ ಅವರು ಅಭಿನಯಿಸಿದ್ದ ‘ರಂಗಸ್ಥಲಂ’ ಚಿತ್ರ ಬಿಡುಗಡೆಯಾದ ಮೊದಲ ದಿನವೇ ಭಾರೀ ಮೊತ್ತದ ಹಣ ಗಳಿಸುವುದರ ಮೂಲಕ ಜನರ ಮೆಚ್ಚುಗೆ ಪಡೆದಿದೆ.