ವಿಚ್ಛೇದನದ ವಿಚಾರವಾಗಿ ಹೆಚ್ಚು ಸುದ್ದಿಗೆ ಗ್ರಾಸವಾಗಿದ್ದ ನಟಿ ಸಮಂತಾ ಬಗ್ಗೆ ಇದೀಗ ಹೊಸ ಗುಸುಗುಸು ಕೇಳಿಬಂದಿದೆ. ಅದೇನಪ್ಪಾ ಅಂದ್ರೆ, ಐಟಂ ಸಾಂಗ್ಗೆ ಹೆಜ್ಜೆ ಹಾಕಲು ನಟಿ ಸಮಂತಾ ಒಪ್ಪಿಕೊಂಡಿದ್ದಾರೆ. ಹೌದು, ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ’ ಸಿನಿಮಾದ ವಿಶೇಷ ಹಾಡಿನಲ್ಲಿ ಕಾಣಿಸಿಕೊಳ್ಳಲು ನಟಿ ಸಮಂತಾ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಹಾಡಿಗಾಗಿ ನಟಿ ಸಮಂತಾ ಬಂಪರ್ ಸಂಭಾವನೆಯನ್ನೇ ಕೇಳಿದ್ದಾರಂತೆ. ಹಾಗಂತ ಟಾಲಿವುಡ್ ತುಂಬೆಲ್ಲಾ ಗುಲ್ಲೋ ಗುಲ್ಲು..! ಬಹು ನಿರೀಕ್ಷೆ ಹುಟ್ಟುಹಾಕಿರುವ