ಬೆಂಗಳೂರು : ಸ್ಯಾಂಡಲ್ ವುಡ್ ನಟ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರು ಇದೀಗ ಮತ್ತೊಂದು ಮದುವೆಯಾಗಿರುವುದರ ಬಗ್ಗೆ ಫೇಸ್ಬುಕ್ ಲೈವ್ ಮೂಲಕ ತಿಳಿಸಿದ್ದಾರೆ.