ಹೈದರಾಬಾದ್ : ಮೆಗಾಸ್ಟಾರ್ ಚಿರಂಜೀವಿ ಅವರು ನಟಿಸುತ್ತಿರುವ ಸೈ.ರಾ. ನರಸಿಂಹ ರೆಡ್ಡಿ ಚಿತ್ರದಲ್ಲಿ ಬಾಲಿವುಡ್ ನ ಸ್ಟಾರ್ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಅವರು ನಟಿಸುತ್ತಿರುವ ವಿಷಯ ಎಲ್ಲರಿಗೂ ತಿಳಿದೇ ಇದೆ. ಇದೀಗ ಅಮಿತಾಬ್ ಬಚ್ಚನ್ ಅವರು ಚಿರಂಜೀವಿ ಅವರ ಜೊತೆ ನಟಿಸುತ್ತಿರುವುದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್ ಅವರು ತಮ್ಮ ಟ್ವೀಟರ್ ನಲ್ಲಿ ಮೂವಿ ಸೆಟ್ನಲ್ಲಿ ತೆಗೆದ ಚಿರಂಜೀವಿಯೊಂದಿಗಿನ ಫೋಟೋವೊಂದನ್ನು ಷೇರ್ ಮಾಡಿ