ಮುಂಬೈ : ಇತ್ತೀಚೆಗಷ್ಟೇ ತಾನು ಅಪಾಯಕಾರಿ ಕ್ಯಾನ್ಸರ್ ಗೆ ತುತ್ತಾಗಿದ್ದು, ನ್ಯೂಯಾರ್ಕ್ ನಲ್ಲಿ ಅದಕ್ಕೆ ಚಿಕಿತ್ಸೆ ಪಡೆಯುತ್ತಿರುವುದಾಗಿ ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದ ಬಾಲಿವುಡ್ ನಟಿ ಸೋನಾಲಿ ಬೇಂದ್ರೆ ಅವರು ಇದೀಗ ಫೋಟೋ ಹಾಗೂ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ಅದನ್ನು ನೋಡಿದರೆ ಎಂಥವರ ಹೃದಯವೂ ಚುರ್ ಎನ್ನುತ್ತದೆ. ಹಾಗಾದ್ರೆ ಆ ವಿಡಿಯೋದಲ್ಲಿ ಅಂತದೇನಿದೆ