ರಾಕಿಂಗ್ ಸ್ಟಾರ್ ಯಶ್ ನಾಯಕ ನಟರಾಗಿ ಅಭಿನಯಿಸುತ್ತಿರುವ ಹರ್ಷ ನಿರ್ದೇಶನದ ರಾಣಾ ಚಿತ್ರಕ್ಕೆ ಕಿರಿಕ್ ಪಾರ್ಟಿ ನಾಯಕಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹಬ್ಬಿತ್ತು. ಆದರೆ ಈ ಸುದ್ದಿ ಸುಳ್ಳು ಎಂದು ಖುದ್ದು ರಶ್ಮಿಕಾ ಹೇಳಿದ್ದಾರೆ.