ಸಲ್ಮಾನ್ ಖಾನ್ ಮುಖ್ಯ ಪಾತ್ರದಲ್ಲಿರುವ ಭಾರತ್ ಚಿತ್ರ ತನ್ನ ತಂಡಕ್ಕೆ ಹೊಸ ಸದಸ್ಯರನ್ನು ಸೇರಿಸಿಕೊಡಿದೆ. ಜಾಕಿ ಶ್ರಾಫ್ ಅವರು ಸಲ್ಮಾನ್ ಅವರ ತಂದೆಯ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂಬುದನ್ನು ಈ ಚಿತ್ರದ ನಿರ್ದೇಶಕರಾದ ಅಲಿ ಅಬ್ಬಾಸ್ ಸ್ವತಃ ಖಚಿತಪಡಿಸಿದ್ದಾರೆ. ಈ ಚಿತ್ರದಲ್ಲಿ ತಂದೆ ಮತ್ತು ಮಗನ ಶಾಶ್ವತ ಬಂಧವನ್ನು ತೋರಿಸಲಾಗುತ್ತದೆ ಎಂದು ನಿರ್ದೇಶಕರು ಹೇಳಿದ್ದಾರೆ. ಭಾರತ್ ತಂಡ ತನ್ನ ಎರಡನೇ ಹಂತದ ಶೂಟಿಂಗ್ ಅನ್ನು ಇತ್ತೀಚೆಗೆ ಮಾಲ್ಟಾದಲ್ಲಿ ಪೂರ್ಣಗೊಳಿಸಿದ್ದು, ಚಿತ್ರದ ಕುರಿತು