ಮುಂಬೈ : ರೇಸ್ 3 ಚಿತ್ರದ ಮೂಲಕ ನಟ ಸಲ್ಮಾನ್ ಖಾನ್ ಅವರ ಜೊತೆಗೆ ಎರಡನೇ ಬಾರಿಗೆ ತೆರೆ ಹಂಚಿಕೊಂಡಿರುವ ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫೆರ್ನಾಂಡೀಸ್ ಅವರು ಇದೀಗ ತಮಗೆ ಸಲ್ಮಾನ್ ಖಾನ್ ಅವರ ಜೊತೆಗೆ ನಟಿಸಲು ತುಂಬಾ ಇಷ್ಟ ಎಂಬುದಾಗಿ ಹಾಗೂ ಇದಕ್ಕೆ ಕಾರಣವೆನೆಂಬುದನ್ನು ಕೂಡ ಹೇಳಿಕೊಂಡಿದ್ದಾರೆ.