ಮುಂಬೈ: 200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಎರಡೆರಡು ಬಾರಿ ಸಮನ್ಸ್ ಪಡೆದ ‘ವಿಕ್ರಾಂತ್ ರೋಣ’ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಕೊನೆಗೂ ವಿಚಾರಣೆಗೆ ಹಾಜರಾಗಿದ್ದಾರೆ. Photo Courtesy: Googleಎರಡು ಬಾರಿ ಸಮನ್ಸ್ ಪಡೆದಿದ್ದ ಜಾಕ್ವೆಲಿನ್ ಚಿತ್ರೀಕರಣ ನೆಪ ಹೇಳಿ ವಿಚಾರಣೆಯಿಂದ ನುಣುಚಿಕೊಂಡಿದ್ದರು. ಆದರೆ ಮೊನ್ನೆಯಷ್ಟೇ ಜಾರಿ ನಿರ್ದೇಶನಾಲಯ ಕಡ್ಡಾಯವಾಗಿ ವಿಚಾರಣೆಗೆ ಹಾಜರಾಗಲು ಸೂಚಿಸಿತ್ತು.ಹೀಗಾಗಿ ಈಗ ಜಾಕ್ವೆಲಿನ್ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಈ ಪ್ರಕರಣದ ಆರೋಪಿ