‘ಜವಾನ್’ ಸಿನಿಮಾ ಸೆಪ್ಟೆಂಬರ್ 7ರಂದು ರಿಲೀಸ್ ಆಗಿ ಅಬ್ಬರದ ಗಳಿಕೆ ಮಾಡಿದೆ. ಹಲವು ಕಡೆಗಳಲ್ಲಿ ಈ ಚಿತ್ರ ಹೌಸ್ಫುಲ್ ಪ್ರದರ್ಶನ ಕಂಡಿದೆ. ವರದಿಗಳ ಪ್ರಕಾರ ಈ ಚಿತ್ರ ಭಾರತದಲ್ಲಿ ಮೊದಲ ದಿನ ಸುಮಾರು 75 ಕೋಟಿ ರೂಪಾಯಿ ಗಳಿಕೆ ಮಾಡಿದೆ! ಹಿಂದಿ ಭಾಷೆಯಲ್ಲೇ ಈ ಚಿತ್ರಕ್ಕೆ 65 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಈ ಮೂಲಕ ತಮ್ಮದೇ ದಾಖಲೆಯನ್ನು ಶಾರುಖ್ ಖಾನ್ ಪುಡಿ ಮಾಡಿದ್ದಾರೆ.ಪಠಾಣ್’ ಸಿನಿಮಾ ಮೊದಲ ದಿನ 57