ಮುಂಬೈ : ಹೆಚ್ಚಾಗಿ ಡ್ರೆಸ್ ವಿಚಾರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗುತ್ತಿದ್ದ ಬಾಲಿವುಡ್ ನಟಿ ಜಾಹ್ನವಿ ಕಪೂರ್ ಇದೀಗ ಬೂಟ್ ವಿಚಾರಕ್ಕೆ ಟ್ರೋಲ್ ಆಗಿದ್ದಾರೆ. ಹೌದು. ನಟಿ ಜಾಹ್ನವಿ ಕಪೂರ್ ಇತ್ತೀಚೆಗೆ ಅನಿಲ್ ಅಂಬಾನಿ ಮಗಳು ಇಶಾ ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿ ಭಾರತಕ್ಕೆ ವಾಪಸ್ ಆಗಿದ್ದಾಳೆ. ಆಗ ವಿಮಾನ ನಿಲ್ದಾಣದಲ್ಲಿ ತನ್ನ ಸಹೋದರಿ ಜೊತೆ ಕ್ಯಾಮರಾ ಕಣ್ಣಿಗೆ ಸೆರೆಯಾಗಿದ್ದಾಳೆ. ಆ ವೇಳೆ ನಟಿ ಜಾಹ್ನವಿ ಡೆನಿಮ್ ಮತ್ತು ಪರ್ಪಲ್ ಟಾಪ್