ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾದ ‘ಬೇಷರಂ ರಂಗ್..’ ಹಾಡು ಸೃಷ್ಟಿ ಮಾಡಿರುವ ವಿವಾದ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಬಿಕಿನಿ ಧರಿಸಿ ‘ಬೇಷರಂ ರಂಗ್..’ (ನಾಚಿಕೆ ಇಲ್ಲದ ಬಣ್ಣ) ಎಂದು ಹೇಳಿದ್ದೇ ಈ ವಿವಾದ ಹುಟ್ಟಿಕೊಳ್ಳಲು ಕಾರಣ. ಅನೇಕರು ಈ ಸಿನಿಮಾ ಬ್ಯಾನ್ ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಹೀಗಿರುವಾಗಲೇ ಅಯೋಧ್ಯೆಯ ಸ್ವಾಮೀಜಿ ಒಬ್ಬರು ನೀಡಿದ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಶಾರುಖ್ ಖಾನ್