ವಿದ್ಯಾ ಬಾಲನ್ ಮತ್ತು ಅರ್ಜುನ್ ರಾಂ ಪಾಲ್ ಅಭಿನಯದ ಕಹಾನಿ-2 ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಕೇವಲ 24 ಗಂಟೆಗಳಲ್ಲಿ 2,874,709 ಜನರು ಈ ಟ್ರೇಲರ್ ವೀಕ್ಷಿಸಿದ್ದಾರೆ.