ಅಕ್ಷರ ಹಾಸನ್ ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವುದು ಗೊತ್ತಿರುವ ವಿಚಾರ. ಆದರೆ ಅಕ್ಷರಾ ಅವರ ಈ ದಿಢೀರ್ ನಿರ್ಧಾರಕ್ಕೆ ತಂದೆ ಕಮಲ್ ಹಾಸನ್ ಅವರ ಪ್ರತಿಕ್ರಿಯೆ ಏನಿರಬಹುದು ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ. ಈ ಕುತೂಹಲಕ್ಕೆ ತೆರೆ ಎಳೆದಿದೆ ಅಪ್ಪ-ಮಗಳ ಟ್ವಿಟರ್ ಸಂಭಾಷಣೆ.