ಚೆನ್ನೈ : ಜಮ್ಮು ಕಾಶ್ಮೀರದಲ್ಲಿ ದೇವಸ್ಥಾನದೊಳಗೇ ಏಳು ವರ್ಷದ ಪುಟ್ಟ ಹೆಣ್ಣು ಮಗುವಿನ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆಯನ್ನು ನೆನೆದು ಇದೀಗ ಖ್ಯಾತ ನಟ ಕಮಲ್ ಹಾಸನ್ ಅವರು ಈ ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹೆಣ್ಣು ಮಗುವಿನ ರೌಧ್ರ ಸಾವಿನ ವಿರುದ್ಧ ಅನೇಕರು ಕಿಡಿಕಾರಿದ್ದು, ಇದೀಗ ನಟ ಕಮಲ್ ಹಾಸನ್ ಅವರು ಕೂಡ ಈ ಮಗುವಿನ ಸಾವಿಗೆ ಕಾರಣರಾದವರಿಗೆ ಸೂಕ್ತ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ. ಈ