ಮುಂಬೈ: ಮಹಿಳೆಯರ ಬಗ್ಗೆ ಅಸಭ್ಯ ಕಾಮೆಂಟ್ ಮಾಡಿ ನಿಷೇಧಕ್ಕೊಳಗಾಗದ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ಪ್ರಕರಣದ ಬಗ್ಗೆ ಕೊನೆಗೂ ಕಾಫಿ ವಿತ್ ಕರಣ್ ಶೋ ನಿರೂಪಕ ಕರಣ್ ಜೋಹರ್ ಕ್ಷಮೆ ಯಾಚಿಸಿದ್ದಾರೆ.ಶೋನಲ್ಲಿ ಕರಣ್ ಕೇಳಿದ ವಿವಾದಾತ್ಮಕ ಪ್ರಶ್ನೆಗೆ ಕ್ರಿಕೆಟಿಗರು ವಿವಾದಾತ್ಮಕವಾಗಿ ಉತ್ತರಿಸಿದ್ದರು. ಹೀಗಾಗಿ ಕೇವಲ ಕ್ರಿಕೆಟಿಗರು ಮಾತ್ರವಲ್ಲ, ಕರಣ್ ಕೂಡಾ ತಪ್ಪಿತಸ್ಥ. ಹಾಗಿದ್ದರೂ ಕರಣ್ ಗೆ ಯಾವುದೇ ಶಿಕ್ಷೆಯಿಲ್ಲದೇ ಪಾರಾಗಿದ್ದಾರೆ ಎಂದು ಹಲವರು ಆಕ್ಷೇಪಿಸಿದ್ದರು.ಇಷ್ಟೆಲ್ಲಾ ಆದ ಬಳಿಕ