ಮುಂಬೈ : ಇತ್ತೀಚೆಗೆ ನಟ ಸಲ್ಮಾನ್ ಖಾನ್ ಜೊತೆ ನಟಿ ಕತ್ರಿನಾ ಕೈಫ್ ಅವರು ದ-ಬ್ಯಾಂಗ್ ಕಾನ್ಸರ್ಟ್ ಗಾಗಿ ಕೆನಡಾಗೆ ಹೋಗಿದ್ದಾಗ ಅಲ್ಲಿನ ಹುಡುಗಿಯರು ನಡುಬೀದಿಯಲ್ಲಿ ಕತ್ರಿನಾ ಕೈಫ್ ಅವರಿಗೆ ಅವಮಾನ ಮಾಡಿದ್ದಾರಂತೆ. ನಟಿ ಕತ್ರಿನಾ ಕೈಫ್ ಅವರು ಕಾರ್ಯಕ್ರಮ ಮುಗಿಸಿಕೊಂಡು ಹೊರಗೆ ಬರುತ್ತಿರುವಾಗ ಅವರ ಜೊತೆ ಫೋಟೋ ತೆಗೆದುಕೊಳ್ಳಬೇಕು ಎಂದು ಆ ಹುಡುಗಿಯರು ಅಂದುಕೊಂಡಿದ್ದಾರಂತೆ. ಆದರೆ ಕತ್ರಿನಾ ಕಾರ್ಯಕ್ರಮದಲ್ಲಿ ತುಂಬಾ ಆಯಾಸಗೊಂಡಿದ್ದ ಕಾರಣ ಅವರು ಅಭಿಮಾನಿಗಳ ಜೊತೆ ಫೋಟೋ