ದಬಾಂಗ್ 3 ಯಲ್ಲಿ ಸಲ್ಮಾನ್ ಖಾನ್ ಜತೆ ಶರ್ಟ್ ಬಿಚ್ಚಿ ಫೈಟ್ ಮಾಡಲಿರುವ ಕಿಚ್ಚ ಸುದೀಪ್

ಮುಂಬೈ, ಬುಧವಾರ, 15 ಮೇ 2019 (07:40 IST)

ಮುಂಬೈ: ಸಲ್ಮಾನ್ ಖಾನ್ ಬಾಡಿ ಪ್ರದರ್ಶನ ಮಾಡುವುದರಲ್ಲಿ ಫೇಮಸ್ಸು. ಸಲ್ಲು ಮಿಯಾ ಸಿಕ್ಸ್ ಪ್ಯಾಕ್ ಬಾಡಿ ಬಗ್ಗೆ ಅಭಿಮಾನಿಗಳಲ್ಲಿ ಕ್ರೇಜ್ ಇದೆ. ಇದೀಗ ಸಲ್ಮಾನ್ ಜತೆ ಕಿಚ್ಚ ಸುದೀಪ್ ಬರೀ ಮೈಯಲ್ಲಿ ಫೈಟಿಂಗ್ ಮಾಡಲಿದ್ದಾರೆ ಎಂಬ ಸುದ್ದಿ ಬಂದಿದೆ.


 
ಸಲ್ಮಾನ್ ಜತೆ ಕಿಚ್ಚ ಸುದೀಪ್ ಸಿನಿಮಾದಲ್ಲಿ ವಿಲನ್ ರೋಲ್ ಮಾಡುತ್ತಿದ್ದಾರೆ. ಈ ಸಿನಿಮಾದ ಕ್ಲೈಮ್ಯಾಕ್ಸ್ ಸೀನ್ ಇತ್ತೀಚೆಗೆ ಮುಂಬೈನಲ್ಲಿ ನಡೆದಿತ್ತು. ಈ ಫೋಟೋಗಳನ್ನು ಕಿಚ್ಚ ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದ್ದು ವೈರಲ್ ಆಗಿತ್ತು.
 
ಇದೀಗ ಕಿಚ್ಚ ಸುದೀಪ್ ಈ ದೃಶ್ಯದ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದಾರೆ. ಸಲ್ಮಾನ್ ಜತೆ ಕಿಚ್ಚ ಸುದೀಪ್ ಬರೀ ಮೈಯಲ್ಲಿ ಹೊಡೆದಾಡಲಿದ್ದಾರಂತೆ. ಈ ಹೊಡೆದಾಟದ ದೃಶ್ಯವನ್ನು ತಾವು ಎಂಜಾಯ್ ಮಾಡಿದ್ದಾಗಿ ಸುದೀಪ್ ಹೇಳಿಕೊಂಡಿದ್ದಾರೆ.  ಈ ದೃಶ್ಯ ಹೇಗಿರಬಹುದು ಎಂಬ ಕುತೂಹಲ ಇದೀಗ ಪ್ರೇಕ್ಷಕರಿಗೂ ಶುರುವಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಸುಮ್ ಸುಮ್ನೆ ಸಿನಿಮಾ ಒಪ್ಕೊಳ್ಳಲ್ವಂತೆ ಅನುಷ್ಕಾ ಶರ್ಮಾ

ಮುಂಬೈ: ವಿರಾಟ್ ಕೊಹ್ಲಿ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕಳೆದ ಕೆಲವು ದಿನಗಳಿಂದ ಯಾವುದೇ ಸಿನಿಮಾ ...

news

ಕಮಲಿ ಧಾರವಾಹಿಗೆ 300 ರ ಸಂಭ್ರಮ: ಇನ್ನೂ ಪ್ರಪೋಸ್ ಮಾಡಿಲ್ವಲ್ಲಾ ಎಂದು ಕಾಲೆಳೆದ ಪ್ರೇಕ್ಷಕರು

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಕಮಲಿ ಧಾರವಾಹಿಗೆ ಇಂದು 300 ಸಂಚಿಕೆಯ ಸಂಭ್ರಮ. ಆದರೆ ...

news

ಚುನಾವಣೆ ಬಳಿಕ ಮತ್ತೆ ಹೊಸ ಸಿನಿಮಾ ಒಪ್ಪಿಕೊಂಡ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸಿಎಂ ಕುಮಾರಸ್ವಾಮಿ ...

news

ವೀಕೆಂಡ್ ವಿತ್ ರಮೇಶ್ ಬಗ್ಗೆ ಜನರಿಗೆ ಭ್ರಮನಿರಸ! ಸಾಮಾಜಿಕ ಜಾಲತಾಣದಲ್ಲಿ ಟೀಕೆ

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಜನರಿಗೆ ಮೂಡಿಸಿದ್ದ ...