ಮುಂಬೈ : ಈಗಾಗಲೇ ಬಾಲಿವುಡ್ ನಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ಇದೀಗ ಬಾಲಿವುಡ್ ನ ಸ್ಟಾರ್ ನಟರೊಬ್ಬರ ಜೊತೆಯಲ್ಲಿ ತೆರೆ ಹಂಚಿಕೊಳ್ಳಲಿದ್ದಾರಂತೆ. ಹೌದು. 2002 ರಲ್ಲಿ ಬಿಡುಗಡೆಯಾದ ಬ್ಲಾಕ್ ಬಸ್ಟರ್ ಚಿತ್ರ ಆಂಖ್ಯೆ ಎರಡನೇ ಭಾಗ ತೆಗೆಯಲು ನಿರ್ಧಾರ ಮಾಡಿದ್ದು, ಈ ಚಿತ್ರದಲ್ಲಿ ಸುದೀಪ್ ನಟಿಸಲಿದ್ದಾರಂತೆ. ಇವರ ಜೊತೆ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಜತೆ ತೆರೆ ಹಂಚಿಕೊಳ್ಳಲಿದ್ದಾರಂತೆ. ಈಗಾಗಲೇ