ಚೆನ್ನೈ : ಕಾಲಿವುಡ್ ನ ಖ್ಯಾತ ನಟಿ ರಿಯಾಮಿಕ(26) ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಟಿ ರಿಯಾಮಕ ತಮಿಳುನಾಡಿನ ವಾಲಾಸರವಕ್ಕಂನಲ್ಲಿರುವ ತನ್ನ ಸಹೋದರ ಪ್ರಕಾಶ್ ನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ನ. 28ರಂದು ತನ್ನ ಸಹೋದರನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ನಟಿಯ ಮೃತದೇಹವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ರಿಯಾಮಿಕ ಅವರಿಗೆ ಕಾಲಿವುಡ್ನಲ್ಲಿ ಸಾಕಷ್ಟು ಸಿನಿಮಾಗಳಿತ್ತು. ಆದರೆ ಅವರು ತುಂಬಾ ಒತ್ತಡದಲ್ಲಿದ್ದರು. ಕೆಲಸದ