ನವದಿಲ್ಲಿ : ಖ್ಯಾತ ಗಾಯಕ ಅದ್ನಾನ್ ಸಾಮಿ ಹಾಗೂ ಅವರ ತಂಡದವರಿಗೆ ಕುವೈಟ್ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಹೀಯಾಳಿಸಿ ಅವಮಾನ ಮಾಡಿದ ಘಟನೆ ನಡೆದಿದೆ.