ಲಿಂಕಿನ್ ಪಾರ್ಕ್ ರಾಕ್ ಹಾಡುಗಳ ಗಾಯಕ ಚೆಸ್ಟರ್ ಬೆನ್ನಿಂಗ್ಟನ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ದಕ್ಷಿಣ ಕ್ಯಾಲಿಫೋರ್ನಿಯಾದ ಅಪಾರ್ಟ್ಮೆಂಟ್ನಲ್ಲಿ ಅವರ ಮೃತದೇಹ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.