ಮುಂಬೈ : ಬಾಲಿವುಡ್ ನ ನಾಟ್ಯ ಮಯೂರಿ ಮಾಧುರಿ ದೀಕ್ಷಿತ್ ಹಾಗೂ ನಟ ಸಂಜಯ್ ದತ್ ಅವರು ಬಹಳ ವರ್ಷಗಳ ನಂತರ ಮತ್ತೆ ತೆರೆಮೇಲೆ ಜೋಡಿಯಾಗಿ ನಟಿಸುತ್ತಾರೆ ಎಂಬ ಸುದ್ದಿ ಇದೀಗ ಬಾಲಿವುಡ್ ಅಂಗಳದಲ್ಲಿ ಕೇಳಿಬರುತ್ತಿದೆ.