ಬಾಲಿವುಡ್ ನಟ ಮನೋಜ್ ಬಾಜಪೇಯಿ 10 ನೇ ಏಷ್ಯಾ ಪೆಸಿಫಿಕ್ ಸ್ಕ್ರೀನ್ ಅವಾರ್ಡ್ ನಲ್ಲಿ ಉತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಆಲಿಘರ್ ಚಿತ್ರದ ಪ್ರೊಫೆಸರ್ ಸಿರಾಸ್ ಎಂಬ ಪಾತ್ರಕ್ಕಾಗಿ ಅವರಿಗೆ ಪ್ರಶಸ್ತಿ ಲಭಿಸಿದೆ.