ಮುಂಬೈ : ಸ್ಯಾಂಡಲ್ ವುಡ್ ನಲ್ಲಿ ಮಾತ್ರವಲ್ಲದೇ ಬಾಲಿವುಡ್ ನಲ್ಲಿಯೂ ಮೀಟೂ ಅಭಿಯಾನದ ಮೂಲಕ ನಟಿಯರು ಸಿನಿಮಾ ರಂಗದಲ್ಲಿ ತಮಗಾದ ನೋವನ್ನು ಹೇಳಿಕೊಳ್ಳುತ್ತಿದ್ದಾರೆ. ಅದೇರೀತಿ ಇದೀಗ ಬಾಲಿವುಡ್ ನಟಿ ಆಲಿಯಾ ಭಟ್ ತಾಯಿ ಸೋನಿ ರಜ್ದಾನ್ ತಮ್ಮ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವುದರ ಬಗ್ಗೆ ಸ್ಪೋಟಕ ಮಾಹಿತಿಯೊಂದನ್ನು ಬಹಿರಂಗಪಡಿಸಿದ್ದಾರೆ.