ಮೋದಿ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆ ಬಿಜೆಪಿ ಸರ್ಕಾರ ಆಯೋಜನೆ ಮಾಡಿರುವ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಭಾಗಿಯಾಗಲಿದ್ದಾರೆ. ಈ ವೇಳೆ ಕಾರ್ಯಕ್ರಮವನ್ನು ನಿರೂಪಣೆ ಮಾಡಲಿದ್ದಾರೆ.