ಹೈದರಾಬಾದ್ : ಕಾಸ್ಟಿಂಗ್ ಕೌಚ್ ಬಗ್ಗೆ ವಿರೋಧ ವ್ಯಕ್ತಪಡಿಸಿ ಟಾಲಿವುಡ್ ನಲ್ಲಿ ಹೊಸ ಸಂಚಲನ ಮೂಡಿಸಿದ ತೆಲುಗು ನಟಿ ಶ್ರೀರೆಡ್ಡಿ ಅವರು ತಮ್ಮನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡಿರುವ ಹಲವಾರು ಟಾಲಿವುಡ್ ನಟರ ಹೆಸರನ್ನು ಬಹಿರಂಗಪಡಿಸಿದ್ದರು. ಆದರೆ ಇದೀಗ ಜನಪ್ರಿಯ ತಮಿಳು ನಿರ್ದೇಶಕರೊಬ್ಬರ ಬಗ್ಗೆ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.