ಮುಂಬೈ: ಡ್ರಗ್ ಕೇಸ್ ಗೆ ಸಂಬಂಧಿಸಿದಂತೆ ಎನ್ ಸಿಬಿ ವಶದಲ್ಲಿರುವ ಆರ್ಯನ್ ಖಾನ್ ರನ್ನು ಅಕ್ಟೋಬರ್ 11 ರವರೆಗೆ ತಮ್ಮ ವಶದಲ್ಲಿರಿಸಲು ಎನ್ ಸಿಬಿ ನ್ಯಾಯಾಲಯಕ್ಕೆ ಮನವಿ ಮಾಡಿದೆ.